ವಂಚನೆ ಆರೋಪ: ಜೆಡಿಎಸ್ ಮಾಜಿ ಕಾರ್ಪೋರೇಟರ್ ಬಂಧನ

Prasthutha|

ಬೆಂಗಳೂರು: ವಂಚನೆ ಆರೋಪದ ಮೇಲೆ ಮಾಜಿ ಜೆಡಿಎಸ್ ಕಾರ್ಪೋರೇಟರ್ ಒಬ್ಬರನ್ನು ಮದನಪಲ್ಲಿ ಪೊಲೀಸರು ಬಂಧಿಸಿದ್ದಾರೆ. ದೇವದಾಸ್ ಬಂಧಿತ ಮಾಜಿ ಕಾರ್ಪೊರೇಟರ್.

- Advertisement -


ದೇವದಾಸ್ 2015 ರಿಂದ 2020 ರವರೆಗೆ 176 ವಾರ್ಡ್ ಕಾರ್ಪೊರೇಟರ್ ಆಗಿದ್ದರು.


ದೇವದಾಸ್ ವಿರುದ್ಧ 1 ಕೋಟಿ ರೂಪಾಯಿ ವಂಚಿಸಿದ್ದಾರೆಂದು ಮದಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಮೇರೆಗೆ ಬೆಂಗಳೂರಿಗೆ ಬಂದ ಪೊಲೀಸರು ಮೈಕೋಲೇಔಟ್ ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.



Join Whatsapp