ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಗೆ ನ್ಯಾಯಾಂಗ ಬಂಧನ

Prasthutha|

ರಾಂಚಿ: ಜಾರ್ಖಂಡ್ ನ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಇಂದು ರಾಂಚಿಯ ಪಿಎಂಎಲ್ ಎ ನ್ಯಾಯಾಲಯಕ್ಕೆ ಹಾಜರಾಗಿದ್ದರು.

- Advertisement -


ಇದೀಗ ಅವರನ್ನು ಸದ್ಯಕ್ಕೆ ಒಂದು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದು ಎಂದು ನ್ಯಾಯಾಲಯ ಆದೇಶ ನೀಡಿದೆ.


ಭೂ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಗುರಿಯಾಗಿರುವ ಹೇಮಂತ್ ಸೊರೇನ್ ಅವರನ್ನು ಸುದೀರ್ಘ ಏಳು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದ ಜಾರಿ ನಿರ್ದೇಶನಾಲಯವು, ನಂತರ ಅವರನ್ನು ಬಂಧಿಸಿತ್ತು.



Join Whatsapp