ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

Prasthutha|

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.

- Advertisement -


ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ತೆರಳುವ ವೇಳೆ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಗುಜುರಿ ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.

Join Whatsapp