Home ಟಾಪ್ ಸುದ್ದಿಗಳು ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬೆಳ್ತಂಗಡಿ ಎಸ್‌ ಡಿಪಿಐ...

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬೆಳ್ತಂಗಡಿ ಎಸ್‌ ಡಿಪಿಐ ಮುಖಂಡರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಬೆಳ್ತಂಗಡಿ ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಎಸ್‌ ಡಿಪಿಐ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ಹನೀಫ್ ಪುಂಜಾಲಕಟ್ಟೆ, ಸ್ವಾಲಿ ಮದ್ದಡ್ಕ, ಆಶ್ರಫ್ ಕಟ್ಟೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Join Whatsapp
Exit mobile version