Home ಟಾಪ್ ಸುದ್ದಿಗಳು ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ: ಕುಳೂರಿನ ಸೇತುವೆ ಮೇಲೆ ಕಾರು...

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ: ಕುಳೂರಿನ ಸೇತುವೆ ಮೇಲೆ ಕಾರು ಪತ್ತೆ.!

ಮಂಗಳೂರು:ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ(52) ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ.

ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್,ಅಗ್ನಿಶಾಮಕದಳದಿಂದ ಹುಡುಕಾಟ ನಡೆಸುತ್ತಿದೆ.

ಬೆಳಗ್ಗೆ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು ಬೆಳಗ್ಗೆ ೫ ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದೆ.

Join Whatsapp
Exit mobile version