Home ಟಾಪ್ ಸುದ್ದಿಗಳು ಮಾಜಿ ಶಾಸಕ ಶಫಿ ಅಹ್ಮದ್ ಕಾಂಗ್ರೆಸ್’ಗೆ ರಾಜೀನಾಮೆ

ಮಾಜಿ ಶಾಸಕ ಶಫಿ ಅಹ್ಮದ್ ಕಾಂಗ್ರೆಸ್’ಗೆ ರಾಜೀನಾಮೆ

ತುಮಕೂರು: ಟಿಕೆಟ್ ಹಂಚಿಕೆ ವಿಚಾರದಲ್ಲಿ ತುಮಕೂರು ನಗರ ಕಾಂಗ್ರೆಸ್’ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.


ಅಳಿಯ ಎಸ್.ರಫೀಕ್ ಅಹ್ಮದ್’ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಶಫಿ ಅಹ್ಮದ್ ಕಾಂಗ್ರೆಸ್’ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಸಮರ್ಥ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp
Exit mobile version