ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಇನ್ನಿಲ್ಲ

Prasthutha|

ಕರಾಚಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಇಂದು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ದುಬೈಯಲ್ಲಿ ಮುಷರಫ್ ವಿಧಿವಶರಾಗಿದ್ದಾರೆ.

- Advertisement -

ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು



Join Whatsapp