ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌‌‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

Prasthutha|

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

- Advertisement -

ಅಲ್‌-ಖಾದಿರ್‌ ಟ್ರಸ್ಟ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್‌ ಅಕೌಂಟೆಬಿಲಿಟಿ ಬ್ಯೂರೋದಲ್ಲಿ ವಿಚಾರಣೆ ನಡೆಸಲಾಯಿತು. ನ್ಯಾಯಮೂರ್ತಿ ಮುಹಮ್ಮದ್‌ ಬಶೀರ್‌ ಖಾನ್‌ ಅವರ ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ಇಮ್ರಾನ್‌ ಖಾನ್‌ ಅವರಿಗೆ ನೀಡಲಾಗಿದ್ದ ರಿಮಾಂಡ್‌ ಅನ್ನು ವಿಸ್ತರಿಸಲು ನಿರಾಕರಿಸಿದ್ದಾರೆ.

ಸೆ.26ರಂದು ಇಮ್ರಾನ್ ಖಾನ್‌ರನ್ನು ಬಂಧಿಸಲಾಗಿತ್ತು. ಈಗ ಅವರು ಬಿಗಿ ಭದ್ರತೆಯ ರಾವಲ್ಪಿಂಡಿಯ ಕಾರಾಗೃಹದಲ್ಲಿದ್ದಾರೆ.

Join Whatsapp