ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

Prasthutha|

ನವದೆಹಲಿ: ಮಾಜಿ ಪ್ರಧಾನಿ, ಖ್ಯಾತ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -


ತೀವ್ರ ಜ್ವರ ಹಾಗೂ ನಿಶ್ಯಕ್ತಿ ಕಂಡುಬಂದ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಅವರನ್ನು ವೈದ್ಯರು ಏಮ್ಸ್ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದರು. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



Join Whatsapp