Home ಟಾಪ್ ಸುದ್ದಿಗಳು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ, ಖ್ಯಾತ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


ತೀವ್ರ ಜ್ವರ ಹಾಗೂ ನಿಶ್ಯಕ್ತಿ ಕಂಡುಬಂದ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಅವರನ್ನು ವೈದ್ಯರು ಏಮ್ಸ್ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದರು. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join Whatsapp
Exit mobile version