Home ಟಾಪ್ ಸುದ್ದಿಗಳು ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

Join Whatsapp
Exit mobile version