ಪಂಚ ರಾಜ್ಯ ಚುನಾವಣಾ ಫಲಿತಾಂಶ: ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್‌ ಸಿಂಗ್‌ ಸೋಲು

Prasthutha|

ಅಮೃತಸರ: ಪಂಚರಾಜ್ಯ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪಟಿಯಾಲ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಸೋತಿದ್ದಾರೆ. ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

- Advertisement -

ಈ ಮಧ್ಯೆ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕನ ಸ್ಥಾನಕ್ಕೆ ಹಾಲಿ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಿದ್ದಾರೆ.



Join Whatsapp