ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ, ಪತ್ರಕರ್ತ ಚಂದನ್ ಮಿತ್ರಾ ನಿಧನ

Prasthutha|

ನವದೆಹಲಿ: ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಕಳೆದ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 66 ವರ್ಷವಯಸ್ಸಾಗಿತ್ತು.

- Advertisement -


ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್ ಮಿತ್ರ ನಂತರ ತೃಣಮೂಲ ಕಾಂಗ್ರೆಸ್ ಸೇರಿದ್ದರು.


ಮೂಲತಃ ಪಶ್ಚಿಮ ಬಂಗಾಳದ ಹೌರಾಹ್ ನವರಾದ ಚಂದ್ರ ಅವರು, ದೆಹಲಿಯ ಪತ್ರಿಕೆಯೊಂದರ ಸಂಪಾದಕರಾಗಿದ್ದರು. ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು. 2016ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

Join Whatsapp