ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಜೊತೆಗೆ ಹೆಜ್ಜೆ ಹಾಕಿದ ”ರಾ” ಮಾಜಿ ಮುಖ್ಯಸ್ಥ

Prasthutha|

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಬೇಹುಗಾರಿಕಾ ಸಂಸ್ಥೆ ‘ರಾ’ ಮಾಜಿ ಮುಖ್ಯಸ್ಥ ಎಎಸ್ ದುಲಾತ್ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶ ಪ್ರವೇಶಕ್ಕೂ ಮುನ್ನಾ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು.

- Advertisement -


ಇದೇ ವೇಳೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹಾಗೂ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು, ಯಾತ್ರೆಗೆ ಶುಭ ಹಾರೈಸಿದರು.
ಉತ್ತರ ಪ್ರದೇಶದಲ್ಲಿ ಮೂರು ದಿನ ಸಾಗಲಿರುವ ಯಾತ್ರೆಯು ಜನವರಿ 6 ರಂದು ಮರಳಿ ಹರಿಯಾಣ ಪ್ರವೇಶಿಸಲಿದೆ.

Join Whatsapp