Home ಟಾಪ್ ಸುದ್ದಿಗಳು ಕಂದಕಕ್ಕೆ ಉರುಳಿದ ಬಸ್​: ನಾಲ್ವರು ಸಾವು, 45 ಮಂದಿಗೆ ಗಂಭೀರ ಗಾಯ

ಕಂದಕಕ್ಕೆ ಉರುಳಿದ ಬಸ್​: ನಾಲ್ವರು ಸಾವು, 45 ಮಂದಿಗೆ ಗಂಭೀರ ಗಾಯ

ಬಸ್​ವೊಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿ, 45 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಎರ್ಕಾಡ್‌ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಗುಡ್ಡದ ಕೆಳಗೆ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.

ಅಪಘಾತದ ಸ್ಥಳಕ್ಕೆ ಸ್ಥಳೀಯರೊಂದಿಗೆ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ

Join Whatsapp
Exit mobile version