ಸಾಬೂನು ಗೋದಾಮುವಿನಲ್ಲಿ ಸ್ಫೋಟ: ನಾಲ್ವರು ಸಾವು

Prasthutha|

ಮೀರತ್: ಸಾಬೂನು ಗೋದಾಮುವಿನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಲೋಹಿಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

- Advertisement -


ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗಾಯಾಳುಗಳನ್ನು ಮೀರತ್ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Join Whatsapp
Exit mobile version