ಏಕ ಕಾಲಕ್ಕೆ ನಾಲ್ಕು ನೂತನ ಸಂಚಾರ ಪೊಲೀಸ್ ಠಾಣೆಗಳ ಲೋಕಾರ್ಪಣೆ

Prasthutha|

ಬೆಂಗಳೂರು: ಬೆಂಗಳೂರು ನಗರದಲ್ಲಿ ಏಕ ಕಾಲಕ್ಕೆ ನಾಲ್ಕು ನೂತನ ಸಂಚಾರ ಪೊಲೀಸ್ ಠಾಣೆಗಳ (ಬೆಳ್ಳಂದೂರು, ಹೆಣ್ಣೂರು, ಮಹದೇವಪುರ ಮತ್ತು ತಲಘಟ್ಟಪುರ) ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಲೋಕಾರ್ಪಣೆಗೊಳಿಸಿದರು.

- Advertisement -

ನಗರಾಭಿವೃದ್ದಿ ಸಚಿವ, ಭೈರತಿ ಬಸವರಾಜ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp