ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ FIR

Prasthutha|

ಮುಂಬಯಿ: ಉದ್ಯಮಿಯೊಬ್ಬರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು  ಅವರ ಪತಿ ರಾಜ್ ಕುಂದ್ರಾ ವಿರುದ್ಧ 1.51 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಿದ್ದಾರೆ.

- Advertisement -

ಶನಿವಾರ ಸಂಜೆ ನಿತಿನ್ ಬರೈ ಎನ್ನುವ ಉದ್ಯಮಿ ಬಾಂದ್ರಾ ಠಾಣೆಗೆ ದೂರು ನೀಡಿದ್ದು, ಎಫ್ ಐಆರ್ ದಾಖಲಿಸಲಾಗಿದೆ.

2014 ರಲ್ಲಿ, ಎಸ್‌ ಎಫ್‌ ಎಲ್ ಫಿಟ್‌ ನೆಸ್ ಕಂಪನಿಯ ನಿರ್ದೇಶಕ ಕಾಶಿಫ್ ಖಾನ್, ಶಿಲ್ಪಾ ಶೆಟ್ಟಿ, ಕುಂದ್ರಾ ಮತ್ತು ಇತರರು ಲಾಭ ಗಳಿಸಲು ಉದ್ಯಮಕ್ಕೆ 1.51 ಕೋಟಿ ರೂಪಾಯಿ ಹೂಡಿಕೆ ಮಾಡಲು ಹೇಳಿ ವಂಚಿಸಿದ್ದಾರೆ ಎಂದು ನಿತಿನ್ ಆರೋಪಿಸಿದ್ದಾರೆ.

Join Whatsapp