ಉಚಿತ ಸೀರೆಗೆ ಮುಗಿಬಿದ್ದ ಮಹಿಳೆಯರು: ಕಾಲ್ತುಳಿತಕ್ಕೆ ನಾಲ್ವರು ಬಲಿ

Prasthutha|

- Advertisement -

ಚೆನ್ನೈ: ಉಚಿತ ಸೀರೆಗೆ ಮಹಿಳೆಯರು ಮುಗಿಬಿದ್ದು ಕಾಲ್ತುಳಿತ ಸಂಭವಿಸಿ ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ತಿರುಪತ್ತೂರಿನ ವಾಣಿಯಂಬಾಡಿಯಲ್ಲಿ ನಡೆದಿದೆ.

ಸೀರೆಗಳನ್ನು ವಿತರಿಸಲು ಟೋಕನ್‌ ಗಳನ್ನು ನೀಡಲಾಗುತ್ತಿತ್ತು. ಈ ವೇಳೆ ಏಕಾಏಕಿ ಟೋಕನ್ ಗಾಗಿ ಅತೀ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಜಮಾಯಿಸಿದ್ದರಿಂದ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp