ಜೂನ್ 11ರಿಂದ ‘ಶಕ್ತಿ’ ಯೋಜನೆ ಜಾರಿ: ಮಹಿಳೆಯರಿಗೆ ಸರ್ಕಾರಿ ಬಸ್‌’ಗಳಲ್ಲಿ ಉಚಿತ ಪ್ರಯಾಣ

Prasthutha|

ಜೂನ್ 11ರಿಂದ ಶಕ್ತಿ ಯೋಜನೆ ಜಾರಿ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ. ಲಕ್ಸೂರಿ ಬಸ್, ಎಸಿ ಬಸ್, ಸ್ಲೀಪರ್ ಬಸ್ ಗಳನ್ನು ಹೊರತು ಪಡಿಸಿ ಉಳಿದ ಬಸ್ ಗಳಲ್ಲಿ ಉಚಿತ ಪ್ರಯಾಣ.       

- Advertisement -

ಶಕ್ತಿ ಯೋಜನೆ ರಾಜ್ಯದ ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದು, ರಾಜ್ಯ ಸರ್ಕಾರದ ಬಸ್ ಗಳಲ್ಲಿ ರಾಜ್ಯದೊಳಗೆ ಸಂಚಾರಕ್ಕೆ ಮಾತ್ರ ಅವಕಾಶವಿದೆ.