ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡ್ತೀವಿ: ಸಚಿವ KH ಮುನಿಯಪ್ಪ

Prasthutha|

ತುಮಕೂರು: ಅಕ್ಟೋಬರ್​ನಿಂದ ಹೆಚ್ಚುವರಿ ಹಣ ಬದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ K.H.ಮುನಿಯಪ್ಪ ಹೇಳಿದ್ದಾರೆ.

- Advertisement -

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1 ಕೋಟಿ 10 ಲಕ್ಷ ಖಾತೆಗಳಿಗೆ ಈಗಾಗಲೇ ಹಣವನ್ನು ಹಾಕಿದ್ದೇವೆ ಎಂದು ತಿಳಿಸಿದರು. ಈಗಾಗಲೇ 100 ದಿನಗಳಲ್ಲಿ 4 ಗ್ಯಾರಂಟಿ‌ಗಳನ್ನು ಜಾರಿ ಮಾಡಿದ್ದೇವೆ. ಡಿಸೆಂಬರ್ ಬಳಿಕ 5ನೇ ಗ್ಯಾರಂಟಿ ಕೂಡ ನಾವು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

Join Whatsapp