ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಜಿ.ಜಗದೀಶ IAS ನೇಮಕ.

Prasthutha|

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಜಿ.ಜಗದೀಶ IAS ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಇವರು ಇದೀಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ನೇಮಕ ಗೊಂಡ್ಡಿದ್ದಾರೆ.

- Advertisement -

ಈ ಹಿಂದೆ ಮಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಡಾ.ಹರ್ಷ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದು ಇದೀಗ ಅವರನ್ನು ಬದಲಾವಣೆ ಮಾಡಿ ಜಿ. ಜಗದೀಶ್ IAS ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಯಾಗಿರುವ ಜೇಮ್ಸ್‌ ತಗರನ್‌ ಆದೇಶ ಹೊರಡಿಸಿದ್ದಾರೆ.

Join Whatsapp