Home ಟಾಪ್ ಸುದ್ದಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಜಿ.ಜಗದೀಶ IAS ನೇಮಕ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಜಿ.ಜಗದೀಶ IAS ನೇಮಕ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಜಿ.ಜಗದೀಶ IAS ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಇವರು ಇದೀಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ನೇಮಕ ಗೊಂಡ್ಡಿದ್ದಾರೆ.

ಈ ಹಿಂದೆ ಮಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಡಾ.ಹರ್ಷ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದು ಇದೀಗ ಅವರನ್ನು ಬದಲಾವಣೆ ಮಾಡಿ ಜಿ. ಜಗದೀಶ್ IAS ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಯಾಗಿರುವ ಜೇಮ್ಸ್‌ ತಗರನ್‌ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version