Home ಟಾಪ್ ಸುದ್ದಿಗಳು ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮನಿಗೆ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮನಿಗೆ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಮೈಸೂರು: ಗಾಂಧಿ ಜಯಂತಿ ಅಂಗವಾಗಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ನಂಜನಗೂಡು ತಾಲೂಕಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಗಾಂಧಿ ಜಯಂತಿ ಹಿನ್ನೆಲೆ ಭಾರತ್ ಜೋಡೋ ಪಾದಯಾತ್ರೆಗೆ ಇಂದು ಬೆಳಗ್ಗೆ ಬ್ರೇಕ್​ ನೀಡಲಾಗಿದ್ದು, ಕಾಂಗ್ರೆಸ್ ನಾಯಕರು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ತೆರಳಿ, ಅಲ್ಲಿನ ಸಿಬ್ಬಂದಿ ಜೊತೆ ರಾಹುಲ್ ಸಂವಾದ ನಡೆಸಿದರು.

Join Whatsapp
Exit mobile version