ಯುವತಿಗೆ ಡ್ರಗ್ಸ್ ನೀಡಿ ಐವರಿಂದ ಗ್ಯಾಂಗ್ ರೇಪ್ !

Prasthutha|

ಜೈಪುರ: ಯುವತಿಗೆ ಡ್ರಗ್ಸ್ ನೀಡಿ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

- Advertisement -

ಖಾಸಗಿ ಆಸ್ಪತ್ರೆಯಲ್ಲಿ ಸನಿಟೇಶನ್ ವರ್ಕರ್ ಆಗಿ ಕೆಲಸ ಮಾಡುತ್ತಿರುವ 19 ವರ್ಷದ ಯುವತಿ ತನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಸೋಮವಾರ ಶ್ಯಾಮ್ ನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ದೂರು ನೀಡಿದ್ದಾರೆ.

ಒಂಬತ್ತು ದಿನಗಳ ಹಿಂದೆ ನಗರದ ಹೊರವಲಯದಲ್ಲಿ ಐವರು ತನ್ನನ್ನು ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿ ಡ್ರಗ್ಸ್ ನೀಡಿ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎಂದು ಯುವತಿ ತಿಳಿಸಿದ್ದಾಳೆ.

Join Whatsapp