ಬಂಟ್ವಾಳ | ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್

Prasthutha|

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಬಾಲಕಿಯೋರ್ವಳನ್ನು ಅಪಹರಿಸಿ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಗೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.

- Advertisement -

ಸಂತ್ರಸ್ತೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಇನ್ನಷ್ಟು ನಿರೀಕ್ಷಿಸಲಾಗಿದೆ.

Join Whatsapp