ಮಂಗಳೂರು | ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ

Prasthutha|

ಮಂಗಳೂರು: ಜೈಲು ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾದ ಘಟನೆ ನಗರದ ಜಿಲ್ಲಾ ಕಾರಾಗೃಹದಲ್ಲಿ ಬೆಳಕಿಗೆ ಬಂದಿದೆ.

- Advertisement -


ಗುರುವಾರ ಸಂಜೆ ಕೆಐಎಸ್ ಎಫ್ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಆತನನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.



Join Whatsapp