ಟೀಮ್ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್: ಅಧಿಕೃತ ಘೋಷಣೆ

Prasthutha|

ಮುಂಬೈ: ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಘೋಷಣೆ ಮಾಡಿದ್ದಾರೆ.

- Advertisement -

ರಾಹುಲ್ ದ್ರಾವಿಡ್‌ರಿಂದ ತೆರವಾಗಿದ್ದ ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ಗೌತಮ್ ಗಂಭೀರ್ ಅವರು ನೇಮಕವಾಗುವುದು ಬಹುತೇಕ ಖಚಿತವಾಗಿತ್ತು. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿತ್ತು. ಇದೀಗ ಜಯ್‌ಶಾ ಇದನ್ನು ಖಚಿತ ಪಡಿಸಿದ್ದಾರೆ.

Join Whatsapp