Home ಟಾಪ್ ಸುದ್ದಿಗಳು ಗಾಝಾ | ಇಸ್ರೇಲ್ ದಾಳಿಯಲ್ಲಿ 17 ಮಂದಿ ಮೃತ್ಯು

ಗಾಝಾ | ಇಸ್ರೇಲ್ ದಾಳಿಯಲ್ಲಿ 17 ಮಂದಿ ಮೃತ್ಯು

ಗಾಝಾ : ಗಾಝಾದ ಅಲ್-ಬುರೇಜ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ.

ಅಲ್-ಬುರೇಜ್ ನಿರಾಶ್ರಿತರ ಶಿಬಿರ ಪ್ರದೇಶದಲ್ಲಿರುವ ಅಬ್ದುಲ್ ಹದಿ ಕುಟುಂಬದ ಮೂರು ಅಂತಸ್ತಿನ ಮನೆಯನ್ನು ಗುರಿಯಾಗಿಸಿ ಇಸ್ರೇಲ್ ಯುದ್ಧವಿಮಾನ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮಕ್ಕಳ 17 ಮಂದಿ ಸಾವನ್ನಪ್ಪಿದ್ದು ಇತರ ಹಲವರು ಗಾಯಗೊಂಡಿರುವುದಾಗಿ ಏಜೆನ್ಸಿಯ ವಕ್ತಾರರು ಹೇಳಿದ್ದಾರೆ.

Join Whatsapp
Exit mobile version