ನಾಳೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ನಟ ಶಿವರಾಜ್​ ಕುಮಾರ್​ ಪತ್ನಿ ಗೀತಾ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ.

ಗೀತಾ ಅವರು ಮಾಜಿ ಸಿಎಂ ದಿ. ಎಸ್.ಬಂಗಾರಪ್ಪನವರ ಪುತ್ರಿ. ಈ ಹಿಂದೆ ಜೆಡಿಎಸ್​ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.

Join Whatsapp