Home ಟಾಪ್ ಸುದ್ದಿಗಳು ಕರ್ನಾಟಕದ 19 ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ 19 ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು..

Join Whatsapp
Exit mobile version