ಸೇನಾ ಹೆಲಿಕಾಪ್ಟರ್ ದುರಂತ : ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು: ವಾಯುಪಡೆ ಅಧಿಕೃತ ಮಾಹಿತಿ

Prasthutha|

ಊಟಿ :  ಎಂಐ-17ವಿ5 ಸೇನಾ ಹೆಲಿಕಾಪ್ಟರ್‌ ಪತನವಾಗಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಾರೆ.

- Advertisement -

 ಎಂಐ-17ವಿ5  ಸೇನಾ ಹೆಲಿಕಾಪ್ಟರ್‌ ತಮಿಳುನಾಡಿನ ಊಟಿಯ ಕೂನೂರ್‌ ಬಳಿ ಪತನವಾಗಿದೆ. ತುರ್ತು ರಕ್ಷಣಾ ಪಡೆ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗುತ್ತಿದೆ.

 ಹೆಲಿಕಾಪ್ಟರ್‌ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 13 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Join Whatsapp