Home ಟಾಪ್ ಸುದ್ದಿಗಳು ಚಿಕ್ಕಮಗಳೂರು ಎಸ್’ಡಿಪಿಐ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಗೌಸ್ ಮುನೀರ್, ಪ್ರಧಾನ ಕಾರ್ಯದರ್ಶಿಯಾಗಿ ಅಝ್ಮತ್ ಪಾಷಾ ಆಯ್ಕೆ

ಚಿಕ್ಕಮಗಳೂರು ಎಸ್’ಡಿಪಿಐ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಗೌಸ್ ಮುನೀರ್, ಪ್ರಧಾನ ಕಾರ್ಯದರ್ಶಿಯಾಗಿ ಅಝ್ಮತ್ ಪಾಷಾ ಆಯ್ಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎಸ್’ಡಿಪಿಐ ಜಿಲ್ಲಾ ಸಮಿತಿಯ ಚುನಾವಣೆಯು ಇಂದು ನಡೆದಿದ್ದು, ಹನ್ನೊಂದು ಸದಸ್ಯರ ಕಾರ್ಯಕಾರಿ ಸಮಿತಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಜಿಲ್ಲಾಧ್ಯಕ್ಷರಾಗಿ ಗೌಸ್ ಮುನೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಝ್ಮತ್ ಪಾಷಾ ಆಯ್ಕೆಯಾಗಿದ್ದಾರೆ.


ಜಿಲ್ಲಾ ಉಪಾಧ್ಯಕ್ಷರಾಗಿ ನಿವಾಸ್ ದಂಡರಮಕ್ಕಿ, ಕಾರ್ಯದರ್ಶಿಗಳಾಗಿ ಸೈಯದ್ ಇಮ್ರಾನ್ ಬಿ ಎನ್, ರಿಝ್ವಾನ್ ಮೂಡಿಗೆರೆ, ಕೋಶಾಧಿಕಾರಿಯಾಗಿ ಹಾಫಿಝ್ ಮುಹ್ಸಿನ್ ಆಯ್ಕೆಯಾಗಿದ್ದಾರೆ.


ಸಮಿತಿ ಸದಸ್ಯರಾದ ಮುಬಾರಕ್, ಖಲಂದರ್, ಮುಹಮ್ಮದ್ ಫೈಝಲ್, ಜಮೀಲ್ ಖಾನ್, ಶರೀಫ್ ಮೂಡಿಗೆರೆ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ ,ಅಕ್ಬರ್ ಅಲೀ ಅವರು ನಿರ್ವಹಿಸಿದರು.

Join Whatsapp
Exit mobile version