ಉಡುಗೊರೆಯಾಗಿ ಸಿಕ್ಕ ಚಿನ್ನದ ಕತ್ತಿ ಶ್ರೀರಾಮನಿಗೆ ಅರ್ಪಣೆ: ದೇವೇಗೌಡ

Prasthutha|

ಬೆಂಗಳೂರು: ತನಗೆ ಉಡುಗೊರೆಯಾಗಿ ಸಿಕ್ಕ ಚಿನ್ನದ ಕತ್ತಿಯನ್ನು ಶ್ರೀರಾಮನಿಗೆ ಅರ್ಪಣೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ತಿಳಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಪ್ರಧಾನಿ ಆಗಿದ್ದಾಗ ನನಗೆ ಒಮಾನ್ ದೇಶದಲ್ಲಿ ಚಿನ್ನದ ಕತ್ತಿಯನ್ನು ಉಡುಗೋರೆಯಾಗಿ ನೀಡಲಾಗಿತ್ತು. ಅದನ್ನು ತೆರಿಗೆ ಕಟ್ಟಿ ಬೆಂಗಳೂರಿಗೆ ತರಿಸಿಕೊಂಡು ಶ್ರೀ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿರುವ ಶ್ರೀರಾಮ ದೇವರಿಗೆ ಅರ್ಪಿಸಿದೆ. ಆ ಕತ್ತಿಯನ್ನು ನಾನೇ ಇಟ್ಟುಕೊಳ್ಳಬಹುದಿತ್ತು. ಆದರೆ, ದೈವಸೇವೆಯಲ್ಲಿ ನನ್ನ ನಂಬಿಕೆ ಎಂದು ಅವರು ಹೇಳಿದರು.

Join Whatsapp