ಚಿನ್ನದ ಬೆಲೆ ಮತ್ತೆ ಹೆಚ್ಚಳ

- Advertisement -

ಬೆಂಗಳೂರು: ಚಿನ್ನದ ಬೆಲೆ ಇಂದು ಸೋಮವಾರ ಅಲ್ಪ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಒಂದು ಗ್ರಾಮ್ ಗೆ 10 ರೂನಷ್ಟು ಹೆಚ್ಚಳವಾಗಿದೆ.

- Advertisement -

ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 8,040 ರೂ ಇದ್ದದ್ದು, 8,050 ರೂಗೆ ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,771 ರೂನಿಂದ 8,782 ರೂಗೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ.

ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99 ರೂ ಇದೆ. ಮುಂಬೈ, ಪುಣೆ ಮೊದಲಾದ ಕಡೆಯೂ ಬೆಳ್ಳಿ ಬೆಲೆ ಇಷ್ಟೇ ಇದೆ. ಚೆನ್ನೈ ಇತ್ಯಾದಿ ಕೆಲವೆಡೆ ಇದರ ಬೆಲೆ 108 ರೂನಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 80,500 ರುಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 87,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 80,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,900 ರುಪಾಯಿಯಲ್ಲಿ ಇದೆ.

- Advertisement -

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 80,500 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 87,820 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

- Advertisement -


Must Read

Related Articles