ಸತತ ಎರಡನೇ ದಿನ ಏರಿದ ಚಿನ್ನದ ಬೆಲೆ; ಇಲ್ಲಿದೆ ದರ ಪಟ್ಟಿ

- Advertisement -

ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಆಗಿದೆ. ನಿನ್ನೆ ಬರೋಬ್ಬರಿ 105 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಬುಧವಾರ 45 ರೂನಷ್ಟು ಹೆಚ್ಚಳಗೊಂಡಿದೆ. ಇದರೊಂದಿಗೆ ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 9,900 ರೂ ಗಡಿ ಸಮೀಪಕ್ಕೆ ಹೋಗಿದೆ.

- Advertisement -

18 ಕ್ಯಾರಟ್ ಚಿನ್ನದ ಬೆಲೆ 7,400 ರೂ ಗಡಿ ದಾಟಿ ಇನ್ನೂ ಮೇಲೇರಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯಗಳಾಗಿಲ್ಲ. ಭಾರತದಲ್ಲಿ ಅದರ ಬೆಲೆ 110 ರೂ ಮತ್ತು 120 ರೂನಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 2ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,650 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,890 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,170 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

- Advertisement -


ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,650 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,890 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

- Advertisement -


Must Read

Related Articles