ಗುರುವಾರ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ

- Advertisement -

ಬೆಂಗಳೂರು: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಹೊಸ ದಾಖಲೆ ಎತ್ತರಕ್ಕೆ ಹೋಗಿದೆ. ಇಂದು ಗುರುವಾರ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 40ರಿಂದ 55 ರೂನಷ್ಟು ಏರಿಕೆ ಆಗಿದೆ.

- Advertisement -

ಆಭರಣ ಚಿನ್ನದ ಬೆಲೆ 8,560 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,300 ರೂ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ ಮೊದಲ ಬಾರಿಗೆ 7,000 ರೂ ಗಡಿ ದಾಟಿದೆ. ಅಮೆರಿಕದಲ್ಲಿ ಚಿನ್ನದ ಬೆಲೆ ಮೊದಲ ಬಾರಿಗೆ 8,000 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ ನ 22 ಕ್ಯಾರಟ್ ಚಿನ್ನದ ಬೆಲೆ 85,600 ರುಪಾಯಿ ಇದೆ. 24 ಕ್ಯಾರಟ್ ​ನ ಅಪರಂಜಿ ಚಿನ್ನದ ಬೆಲೆ 93,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ​ಗೆ 85,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ ಗೆ 10,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)
22 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
24 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
18 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 70,040 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

- Advertisement -

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
24 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

- Advertisement -


Must Read

Related Articles