ಬೆಂಗಳೂರು: ಚಿನ್ನದ ಬೆಲೆಯ ಏರಿಕೆಯ ಓಟ ಮುಂದುವರಿಯುತ್ತಲೇ ಇದೆ. ಇವತ್ತು ಗುರುವಾರ ಚಿನ್ನದ ಬೆಲೆ ಗ್ರಾಮ್ ಗೆ 20 ರೂ. ನಷ್ಟು ಏರಿಕೆ ಆಗಿದೆ.
24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 22 ರೂ. ನಷ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 8,300 ರೂ ಗಡಿ ದಾಟಿ ಹೋಗಿದೆ.
ದೆಹಲಿಯಲ್ಲಿ ಚಿನ್ನದ ಬೆಲೆ 8,305 ರೂನಿಂದ 8,325 ರೂಗೆ ಏರಿದೆ. ವಿದೇಶಗಳಲ್ಲಿ ಇಂದು ಕೆಲವೆಡೆ ಚಿನ್ನದ ಬೆಲೆ ಏರಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 83,100 ರುಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 90,660 ರುಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 20ಕ್ಕೆ)
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 83,100 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 90,660 ರೂ
18 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 67,991 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 83,100 ರೂ
24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 90,660 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ