ಚಿನ್ನದ ಬೆಲೆ ಇಂದು ಭರ್ಜರಿ ಏರಿಕೆ

Prasthutha|

ಬೆಂಗಳೂರು: ಚಿನ್ನದ ಬೆಲೆ ಇಂದು ಎಲ್ಲೆಡೆ ಭರ್ಜರಿ ಏರಿಕೆ ಆಗಿದೆ.

- Advertisement -

ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಗ್ರಾಮ್​ಗೆ 75 ರೂನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 86 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,450 ರೂ ಇದ್ದದ್ದು 7,525 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 8,200 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 82,090 ರುಪಾಯಿ ಆಗಿದೆ

- Advertisement -

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ



Join Whatsapp