ಗುಡ್‌ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

- Advertisement -

ಬೆಂಗಳೂರು: ಚಿನ್ನದ ದರದಲ್ಲಿ ಭಾರಿ ಇಳಿಕೆ ಆಗಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಇಳಿಕೆ ಆಗುತ್ತಿದ್ದು. ಈ ಮೂಲಕ ಗ್ರಾಹಕರಿಗೆ ತುಸು ಸಮಾಧಾನಕರವಾಗಿದೆ.

- Advertisement -

ಅಪರಂಜಿ ಚಿನ್ನದ ಬೆಲೆ ಗ್ರಾಮ್​​ಗೆ 33 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 8,200 ರೂಗಿಂತ ಕೆಳಗೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 81,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 25ಕ್ಕೆ)
22 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 81,850 ರೂ
24 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 89,290 ರೂ
18 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 66,990 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

- Advertisement -

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 81,850 ರೂ
24 ಕ್ಯಾರಟ್​ ನ 10 ಗ್ರಾಂ ಚಿನ್ನದ ಬೆಲೆ: 89,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

- Advertisement -


Must Read

Related Articles