ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ ಯಾಗಿದೆ.

- Advertisement -

ಕಾಫಿ ಹೂವಿಗೆ ಈ ಮಳೆ ಪೂರಕವಾಗಿದ್ದು, ಕೆಲವು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಕಾಫಿ ಹೂಗಳು ಅರಳಿ ನಿಂತು ಬೆಳೆಗಾರರಲ್ಲಿ ಉಲ್ಲಾಸ ಮೂಡಿಸಿವೆ.

ಕಾಫಿ ಬೆಳೆಗಾರರು ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿದ್ದಾರೆ.



Join Whatsapp