Home Uncategorized ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ ಯಾಗಿದೆ.

ಕಾಫಿ ಹೂವಿಗೆ ಈ ಮಳೆ ಪೂರಕವಾಗಿದ್ದು, ಕೆಲವು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಕಾಫಿ ಹೂಗಳು ಅರಳಿ ನಿಂತು ಬೆಳೆಗಾರರಲ್ಲಿ ಉಲ್ಲಾಸ ಮೂಡಿಸಿವೆ.

ಕಾಫಿ ಬೆಳೆಗಾರರು ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿದ್ದಾರೆ.

Join Whatsapp
Exit mobile version