ಗೂಡ್ಸ್ ಲಾರಿ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Prasthutha|

ಧಾರವಾಡ: ಗೂಡ್ಸ್ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ.

- Advertisement -

ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಬಗ್ಗೆ  ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp