ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ: ಮೂವರು ಗಂಭೀರ

Prasthutha|

ಚಾರ್ಮಾಡಿ: ಕೊಟ್ಟಿಗೆಹಾರ ದಿಂದಾ ಚಾರ್ಮಾಡಿ ಘಾಟ್ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ಮಿನಿ ಗೂಡ್ಸ್ ವಾಹನ ಗುರುವಾರ ಬೆಳೆಗ್ಗಿನ ಜಾವ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ಉತ್ರರ ಪ್ರದೇಶ ಮೂಲದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp
Exit mobile version