ಗೂಗಲ್‍ನ 12000 ಸಿಬ್ಬಂದಿ ವಜಾ: ಸಿಇಒ ಸುಂದರ್ ಪಿಚೈ

Prasthutha|

- Advertisement -

ನವದೆಹಲಿ: ಗೂಗಲ್‍ನ 12,000 ಸಿಬ್ಬಂದಿಯನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ಕಂಪನಿ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ.

ಕಂಪನಿಯ ಒಟ್ಟಾರೆ ಉದ್ಯೋಗಿಗಳಲ್ಲಿ ಶೇ 6 ರಷ್ಟು ಕಡಿತ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

- Advertisement -

ಕಳೆದ ಎರಡು ವರ್ಷಗಳಲ್ಲಿನ ಕಂಪನಿಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಿಚೈ ಗೂಗಲ್ ಸಿಬ್ಬಂದಿಗೆ ಮೇಲ್‌ನಲ್ಲಿ ತಿಳಿಸಿದ್ದಾರೆ.



Join Whatsapp