ಅಡ್ಕಸ್ಥಳ | ಪಿಕಪ್ ಗೆ ಸರ್ಕಾರಿ ಬಸ್ ಡಿಕ್ಕಿ: ಚಾಲಕ ಮೃತ್ಯು

Prasthutha|

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಪಿಕಪ್ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದಲ್ಲಿ ಸಂಭವಿಸಿದೆ.

- Advertisement -


ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಮೃತ ಚಾಲಕ ಎಂದು ಗುರುತಿಸಲಾಗಿದೆ.


ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

Join Whatsapp