ಹತ್ಯೆಯಾದ ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ ನೀಡಿ ಸರ್ಕಾರ ಆದೇಶ

Prasthutha|

ಬೆಂಗಳೂರು: ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಗ್ರೂಪ್ ಸಿ ಹುದ್ದೆ ನೀಡಲು ಸಿಎಂ ಕಚೇರಿ ಆದೇಶ ಹೊರಡಿಸಿದೆ.

- Advertisement -

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ನೌಕರಿಯನ್ನು ನೀಡಿದ್ದಾರೆ.

Join Whatsapp