ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ: ಈಶ್ವರಪ್ಪ

Prasthutha|

ರಾಯಚೂರು: ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

- Advertisement -

ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು ‘ದೇಶದಲ್ಲೇ ಕಾಂಗ್ರೆಸ್ ನವರಿಗೆ ಅಧಿಕಾರ ಇರ್ಲಿಲ್ಲ, ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಮೋಸ ಮಾಡಿ ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಡಿಕೆಶಿ ಕೇಸ್ ಬಂದಿದೆ. ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.