Home ಟಾಪ್ ಸುದ್ದಿಗಳು ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು: ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರ ಶುಕ್ರವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version