ಪ್ರವಾಹ ಪರಿಹಾರ ಅನುದಾನದಲ್ಲಿ ಕೊಡಗನ್ನು ಮರೆತ ಸರಕಾರ

Prasthutha|

ಮಡಿಕೇರಿ: ಪ್ರವಾಹ ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್‌ ಪೇಜಿನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

ಜಿಲ್ಲಾವಾರು ಅನುದಾನದ ಮಾಹಿತಿಯನ್ನು ನೀಡಿದ್ದಾರೆ. ಆದರೆ ಹೆಚ್ಚು ಮಳೆಯಾಗುತ್ತಿರುವ ಹಾಗೂ ನಾಶ ನಷ್ಟ ಅನುಭವಿಸುತ್ತಿರುವ ಕೊಡಗು ಜಿಲ್ಲೆಗೆ ಯಾವುದೇ ಯಾವುದೇ ಅನುದಾನ ಇಲ್ಲ. ಸರಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

Join Whatsapp